ಶೈಕ್ಷಣಿಕ ವರ್ಷ 2023-24: ತುಮಕೂರಿನ ದಿಗಂಬರ ಜೈನ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶವಕಾಶ
Education JAINISM

Posted by admin on 2023-05-10 18:09:51 |

Share: Facebook | Twitter | Whatsapp | Linkedin


ಶೈಕ್ಷಣಿಕ ವರ್ಷ 2023-24: ತುಮಕೂರಿನ ದಿಗಂಬರ ಜೈನ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶವಕಾಶ

ತುಮಕೂರಿನ ಶ್ರೀ ದಿಗಂಬರ ಜೈನ ಸಮಾಜದ ವತಿಯಿಂದ ನಡೆಯುತ್ತಿರುವ ದಿಗಂಬರ ಜೈನ ವಿದ್ಯಾರ್ಥಿ ನಿಲಯಕ್ಕೆ 2023-24 ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತುಮಕೂರು ನಗರ ಹೊರತುಪಡಿಸಿ, ಬೇರೆ ಸ್ಥಳಗಳಲ್ಲಿ ವಾಸಿಸುತ್ತಿರುವ ದಿಗಂಬರ ಜೈನ ಸಮುದಾಯದ ವಿದ್ಯಾರ್ಥಿಗಳು, ತುಮಕೂರು ನಗರದ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ಪ್ರವೇಶ ಪಡೆದ ದಿಗಂಬರ ಜೈನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯರ್ಥಿಗಳಿಗೆ ವಸತಿ ಮತ್ತು ಆಹಾರದ ವ್ಯವಸ್ಥೆ ಕಲ್ಪಿಸಲಾಗುವುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 31-07-2023.

ಅರ್ಜಿ ನಮೂನೆಗಳಿಗೆ ಮತ್ತು ಹೆಚ್ಚಿನ ಮಾಹಿತಿಗೆ ಕೆಳಗೆ ನೀಡಿರುವ ಮೊಬೈಲ್ ನಂಬರಗಳಿಗೆ ಸಂಪರ್ಕಿಸಿ.

944 892 4036

944 977 1247

725 937 0167

Search
Recent News
Leave a Comment:

ಕೃತಿಸ್ವಾಮ್ಯ © ಜೈನ ವಾಣಿ 2023